LIVE TV StateNationalPoliticsCrimeEntertainmentSportsEducationFINANCE & TAXATION
State News

ಶಿಕ್ಷಣ ವಿಭಾಗ ಸಂಶೋಧನಾರ್ಥಿ ರಮೇಶ ಎಚ್.ಎ. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ

ಮಂಡ್ಯ : ಮಂಡ್ಯ ತಾಲೂಕಿನ ಹೊನಗಳ್ಳಿ ಮಠ ಗ್ರಾಮದ ನಿವಾಸಿ ಶ್ರೀಮತಿ ವೆಂಕಟಮ್ಮ ಮತ್ತು ದಿವಂಗತ ಅಂದಾನಯ್ಯ ದಂಪತಿಯ ಕಿರಿಯ ಪುತ್ರ, ಹಾಲಿ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿರುವ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ, ಶಿಕ್ಷಣ ವಿಭಾಗದ ಸಂಶೋಧನಾರ್ಥಿ ರಮೇಶ ಎಚ್.. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

 

ಶಿಕ್ಷಣ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಭಾರದ್ವಾಜ್ ಜೆ.ಕೆ. ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಟೀಚಿಂಗ್ ಎಫೆಕ್ಟ್ವೇನೆಸ್ ಇನ್ ರಿಲೇಶನ್ ವಿಥ್ ಜಾಬ್ ಸ್ಟ್ರೆಸ್ ಅಂಡ್ ವರ್ಕ್ ಕಲ್ಚರ್ ಆಫ್ ಎಲ್ಮೆಂಟರಿ ಸ್ಕೂಲ್ ಟೀಚರ್ಸ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 

ಪ್ರಸ್ತುತ ರಮೇಶ ಎಚ್.. ಅವರು ಬೆಂಗಳೂರು ನಗರದ ಕೆಂಗೇರಿ ವ್ಯಾಪ್ತಿಯ ನೇತಾಜಿ (ಎಸ್.ಜೆ.ಬಿ.) ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

 

ಇದೇ ಸಂದರ್ಭದಲ್ಲಿ ರಮೇಶ ಎಚ್.. ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಮಂಡ್ಯ ತಾಲೂಕಿನ ಹೊನಗಳ್ಳಿ ಮಠ ಗ್ರಾಮದ ಸುತ್ತಮುತ್ತಲಿನವರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ