LIVE TV StateNationalPoliticsCrimeEntertainmentSportsEducationFINANCE & TAXATION
Districts

1008ಮಹಿಳೆಯರಿಂದ ಸಹಸ್ರ ಸುಮಂಗಲಿ ಪೂಜೆ ಮತ್ತು ಕೋಟಿ ಲಲಿತಾರ್ಚನೆ ಕಾರ್ಯಕ್ರಮ

ಬೆಂಗಳೂರು: ಮಲ್ಲೇಶ್ವರ ಬ್ರಾಹ್ಮಣ ಮಹಾಸಭಾ ವತಿಯಿಂದ ಸರ್ಕಾರಿ ಶಾಲೆಯ ಆಟದ ಮೈದಾನದಲ್ಲಿ  ಲೋಕಕಲ್ಯಾಣರ್ಥಾಕ್ಕಾಗಿ ಸಾವಿರದ ಎಂಟು ಸುಮಂಗಲಿಯರಿಂದ ಸಹಸ್ರ ಸುಮಂಗಲಿ ಪೂಜೆ ಮತ್ತು ಕೋಟಿ ಲಲಿತಾರ್ಚನೆ ಕಾರ್ಯಕ್ರಮ.

 

ಮಲ್ಲೇಶ್ವರ ಬ್ರಾಹ್ಮಣ ಸಭಾ ಅಧ್ಯಕ್ಷರಾದ ಪ್ರಕಾಶ್ ಎಸ್.ಅಯ್ಯಂಗಾರ್ ರವರು, ಕಾಂಗ್ರೆಸ್ ಮುಖಂಡರು ಅನೂಪ್ ಅಯ್ಯಂಗಾರ್ ರವರು ಲಲಿತಾ ದೇವಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 

ಇದೇ ಸಂದರ್ಭದಲ್ಲಿ ಪ್ರಕಾಶ್ ಎಸ್.ಅಯ್ಯಂಗಾರ್ ರವರು ಮಾತನಾಡಿ ಬ್ರಾಹ್ಮಣ ಸಮುದಾಯ ಎಲ್ಲರ ಶ್ರೇಯಸ್ಸು ಅಭಿವೃದ್ದಿ ಬಯಸುವ ಸರ್ವೆ ಜನಾಃ ಸುಖಿನೋ ಭವಂತು ಎಂದು ಭಾವಿಸುವವರು.  ನಾವು, ನಾವೆಲ್ಲರು ಇಡಿ ಸಮಾಜದ ಅಭಿವೃದ್ದಿಗೆ ಶ್ರಮಿಸಬೇಕು.

 

ಎಲ್ಲರ ಕಲ್ಯಾಣಕ್ಕಾಗಿ ಸಹಸ್ರ ಸುಮಂಗಲಿ ಪೂಜೆ ಮತ್ತು ಕೋಟಿ ಲಲಿತಾ ಅರ್ಚನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 

ಎಲ್ಲರು ಬಾಳಿನಲ್ಲಿ ಸುಖ, ಶಾಂತಿ ನೆಮ್ಮದ್ದಿ ಲಭಿಸಬೇಕು ಮತ್ತು ದೇಶ, ರಾಜ್ಯ ಸುಭೀಕ್ಷೆಯಾಗಿ ಇರಬೇಕು. ಕಷ್ಟಗಳ ದೂರವಾಗಿ ಎಲ್ಲರ ಬಾಳಿನಲ್ಲಿ ಬೆಳಕು ಮೂಡಬೇಕು.

 

ಮಲ್ಲೇಶ್ವರಂ ಬ್ರಾಹ್ಮಣ ಮಹಾಸಭಾ ತ್ರಿಮತಸ್ಥ ಸಾವಿರಾರು ವಿಪ್ರ ವಟುಗಳಿಗೆ ಉಚಿತ ಉಪನಯನ ಕಾರ್ಯಕ್ರಮ ಯಶ್ವಸಿಯಾಗಿ ನಡೆಸಲಾಯಿತು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಧರ್ಮ ಕಾರ್ಯ, ವಿಪ್ರ ಸಮಾಜದ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

 

ಅಭಿಷೇಕ್ ಬ್ರಹ್ಮಚಾರಿ ಜೀ, ಶ್ರೀಮನ್ ನಾಮಜೀಯರ್ ರಾಮಾನುಜ ದಾಸನ್, ಬ್ರಾಹ್ಮಣ ಮಹಾಸಭಾ ಮಾಜಿ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ, ಕಾಂಗ್ರೆಸ್ ಮುಖಂಡರು ಅನೂಪ್ ಅಯ್ಯಂಗಾರ್ , ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮ, ಮಾಜಿ ಅದ್ಯಕರು ಬ್ರಾಹ್ಮಣ ಮಹಾಸಭಾ ಮಾಜಿ ಸಚ್ಚಿದಾನಂದಮೂರ್ತಿರವರು ಭಾಗವಹಿಸಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ