LIVE TV StateNationalPoliticsCrimeEntertainmentSportsEducationFINANCE & TAXATION
Districts

ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಶಿವಪ್ಪ ಅಮ್ಮಾಪೂರ ಆಯ್ಕೆ

ಶಹಾಪುರ : ಶಹಾಪುರ ತಾಲ್ಲೂಕಿನ   ಬೆನಕನಹಳ್ಳಿ(ಜೆ) ಗ್ರಾಮದ ಸರಕಾರಿ  ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮೇಲುಸ್ತುವಾರಿ ಸಮಿತಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ಧಡೆಸಲಾಯಿತು.

ಅಧ್ಯಕ್ಷರನ್ನಾಗಿ ಶಿವಪ್ಪ ಅಮ್ಮಾಪುರ ಹಾಗೂ ಉಪಾಧ್ಯಕ್ಷರನ್ನಾಗಿ ಸಿದ್ದಪ್ಪ ಹೊತಿನಮಡ್ಡಿ  ಅವರನ್ನು ಆಯ್ಕೆ ಮಾಡಲಾಯಿತು.

ಶಾಲಾ ಮೇಲುಸ್ತುವಾರಿ ನಿಯಮದಂತೆ ಉಳಿದ 16 ಜನರನ್ನು  ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಈ ಸಂಧರ್ಭದಲ್ಲಿ  ಶಾಲಾ ಮುಖ್ಯ್ಯೊಪಾಧ್ಯಾಯರಾದ ಈಶ್ವರ  ಶಹಪುರಕರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಂಡೆಪ್ಪಗೌಡ, ಗ್ರಾಮ ಪಂಚಾಯತ ಸದಸ್ಯರಾದ ಮಲ್ಲಣ್ಣ ಹೋತಿನಮಡ್ಡಿ ಸೇರಿದಂತೆ ಬೆನಕನಹಳ್ಳಿ(ಜೆ)  ಗ್ರಾಮದ ಹಿರಿಯರು, ಮುಖಂಡರು ಸೇರಿದಂತೆ ಇತರರು ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ