LIVE TV StateNationalPoliticsCrimeEntertainmentSportsEducationFINANCE & TAXATION
Districts

ರಾಷ್ಟ್ರೀಯ ಹೆದ್ದಾರಿಯ ಸ್ಥಳಕ್ಕೆ ಎಸ್ಪಿ. ಜಾಹ್ನವಿ ಭೇಟಿ

ಮರಿಯಮ್ಮನಹಳ್ಳಿ: ಪಟ್ಟಣ ಹತ್ತಿರದ ರಾಷ್ಟ್ರೀಯ ಹೆದ್ದಾರಿ50ರ ಡಣಾಪುರ ಬಳಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ರವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಡಣಾಪುರ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಅಪಘಾತಗಳು ಜರುಗಿ ಸಾವು, ನೋವು ಸಂಭವಿಸಿದ್ದವು. ಈ ಭಾಗದಲ್ಲಿ ರಸ್ತೆ ವಿಸ್ತರಣೆ ಹಾಗೂ ಅಂಡರ್ ಪಾಸ್ ಕಾಮಾಗಾರಿ ನಡೆಯುತ್ತಿದೆ. ಇದರಿಂದ ಒನ್ ವೇ ರಸ್ತೆಯಲ್ಲಿ ವಾಹಗಳು ಸಂಚರಿಸಿ ದಟ್ಟಣೆ ಉಂಟಾಗಿತ್ತು. ಸುರಕ್ಷಿತ ಸಂಚಾರ ಕೈಗೊಳ್ಳಲು ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆ ದಾರರನ್ನು ಸ್ಥಳಕ್ಕೆ ಕರೆಯಿಸಿ ಸಲಹೆ ಸೂಚನೆಗಳನ್ನು ನೀಡಿದರು.



ಈ ಸಂದರ್ಭದಲ್ಲಿ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಸಿಪಿಐ ವಿಕಾಸ್ ಲಮಾಣಿ, ಪಿಎಸ್ಐ ತಾರಾಬಾಯಿ ಇದ್ದರು. ‌

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ