LIVE TV StateNationalPoliticsCrimeEntertainmentSportsEducationFINANCE & TAXATION
Districts

ರೈತ ಭವನದಲ್ಲಿ ಅನ್ನದಾತರಿಗೆ ವಿಶೇಷ ಊಟ ವ್ಯವಸ್ಥೆ

ಬಳ್ಳಾರಿ :  ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವರೈತಣ್ಣನ ಊಟ ಯೋಜನೆಯಡಿ ಇಂದು ರೈತ ಭವನದಲ್ಲಿ ಅನ್ನದಾತರಿಗೆ ವಿಶೇಷ ಸಿಹಿ ಖಾದ್ಯ ಹಾಗೂ ಸಂಪೂರ್ಣ ಊಟದ ವ್ಯವಸ್ಥೆ ಮಾಡಲಾಯಿತು.

 

ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರು, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಗುರ್ಹುಕುಂ ಸಮಿತಿ ಅಧ್ಯಕ್ಷರಾಗಿರುವ ಹೆಚ್. ತಿಮ್ಮನಗೌಡ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇಂದಿನ ಊಟದ ಸಂಪೂರ್ಣ ವೆಚ್ಚವನ್ನು ವಹಿಸಿಕೊಂಡು ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.

news_1780336600_1_677.webp

 

ಸಂದರ್ಭದಲ್ಲಿ ರೈತ ಭವನಕ್ಕೆ ಆಗಮಿಸಿದ ರೈತರು ಹಾಗೂ ಸಾರ್ವಜನಿಕರು ಹೆಚ್. ತಿಮ್ಮನಗೌಡ ಅವರ ಸೇವಾ ಮನೋಭಾವವನ್ನು ಶ್ಲಾಘಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್, ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ ಸಿ ಸುರೇಶ್ ಬಾಬು, ಪದಾಧಿಕಾರಿಗಳು ಹಾಗೂ ಸದಸ್ಯರು ತಿಮ್ಮನಗೌಡ ಅವರಿಗೆ ಹಾರ್ದಿಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿ, ಅವರ ಸಾಮಾಜಿಕ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸಿದರು.

 

ರೈತಣ್ಣನ ಊಟ ಯೋಜನೆಯ ಮೂಲಕ ಪ್ರತಿದಿನ ನೂರಾರು ರೈತರಿಗೆ ಉಚಿತ ಹಾಗೂ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದ್ದು, ಯೋಜನೆಗೆ ವಿವಿಧ ದಾನಿಗಳು ಮತ್ತು ಸಮಾಜಸೇವಕರು ನಿರಂತರವಾಗಿ ಸಹಕಾರ ನೀಡುತ್ತಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ