LIVE TV StateNationalPoliticsCrimeEntertainmentSportsEducationFINANCE & TAXATION
State News

ರೈತರಿಗೆ ಸೂಕ್ತ ಪರಿಹಾರ : ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

ಕುರುಗೋಡು: ತಾಲೂಕಿನಲ್ಲಿ1,598 ಎಕರೆ ಪೈಕಿ 450 ಕ್ಕೂ ಹೆಚ್ಚು ಭತ್ತದ ಫಸಲು ಮಳೆಗೆ ಹಾನಿಯಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದರು.

https://youtu.be/9C1TjwRye1k

ಬೆಳೆ ಹಾನಿ ಹಿನ್ನಲೆ ತಾಲೂಕಿನ ಮುಷ್ಟುಗಟ್ಟೆ, ಗೆಣಿಕೆಹಾಳ್, ಬಾದನಹಟ್ಟಿ ಗ್ರಾಮದ ರೈತರ ಜಮೀನಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಬಳಿಕ ಮಾತನಾಡಿದರು.‌



ಜಿಲ್ಲೆಯಲ್ಲಿ ಸಿರುಗುಪ್ಪ, ಕುರುಗೋಡಿನಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲಿನ ಮಳೆಯಿಂದ ಭತ್ತದ ತೆನೆಯ ಬಹುಪಾಲು ಕಾಳು ನೆಲದ ಪಾಲಾಗಿದೆ. ಇನ್ನು ಕೆಲವೆಡೆ ನೆಲಕಚ್ಚಿದೆ‌. ಈ ಬಗ್ಗೆ ರೈತರಿಂದ ಅಗತ್ಯ ಮಾಹಿತಿ ಸಂಗ್ರಹಿಸಲಾಗಿದೆ. ಶೇ.33 ಕ್ಕಿಂತ ಅಧಿಕವಾಗಿ ಹಾನಿಯಾದ ಪ್ರತಿಯೊಬ್ಬರಿಗೂ ಶೀಘ್ರ ಪರಿಹಾರ ಒದಗಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

 

ತಹಸೀಲ್ದಾರ್ ನರಸಪ್ಪ, ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ, ಕೃಷಿ ಅಧಿಕಾರಿ ದೇವರಾಜ್,  ಆರ್ ಐ ಸುರೇಶ್, ವಿ ಎ ಕೊಟ್ರೇಶ್, ಗಣೇಶ್ ಇದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ