LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಗುರುಗೌರವವೇ ಜೀವನದ ಬೆಳಕಿಗೆ ದಾರಿದೀಪ

ದಾವಣಗೆರೆ : ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಬಿ.ಎ ವಿಭಾಗದಲ್ಲಿ ಗುರುಪೂರ್ಣಿಮೆಯ ಪ್ರಯುಕ್ತ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಪ್ರೊ ವೆಂಕಟೇಶ್ ಬಾಬು ಅವರು, “ಗುರು ಎಂದರೆ ಕೇವಲ ಪಾಠ ಹೇಳುವವನು ಮಾತ್ರವಲ್ಲ, ಜೀವನದಲ್ಲಿ ಬೆಳಕನ್ನು ನೀಡುವ ದಾರಿದೀಪ" ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಅತ್ಯಂತ ಮಹತ್ವವಿದೆ. ಗುರು ಶಿಷ್ಯ ಸಂಬಂಧವು ಒಂದು ಪವಿತ್ರತೆಯ ಸಂಕೇತವಾಗಿದೆ. ಇಂದಿನ ಯುವಕರು ಗುರುವಿನ ಮಾರ್ಗದರ್ಶನವನ್ನು ಒಳಗೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಘನಗೊಳಿಸಬೇಕು ಎಂದು ಕರೆ ನೀಡಿದರು.



ಕಾರ್ಯಕ್ರಮದಲ್ಲಿ  ಎಂ.ಬಿ.ಎ ವಿಭಾಗದ ಪ್ರೊ ವಿನಾಯಕ್ ಪ್ರೊ ನಾಗರಾಜ್ ಪ್ರೊ ಪ್ರತಿಭಾ ಪ್ರೊ ರಾಧ ರವರು ಗುರು  ಪೂರ್ಣಿಮೆಯ ಕುರಿತು ಮಾತನಾಡಿದರು ವಿದ್ಯಾರ್ಥಿಗಳು ತಮ್ಮಬನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ