LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬುಡಕಟ್ಟು ಆಚರಣೆಗಳಿಗೆ ಸಾಮ್ಯತೆ ಇದೆ

ಚಿತ್ರದುರ್ಗ:  ಜಿಲ್ಲೆಯ ಬುಡಕಟ್ಟು ಸಮುದಾಯದ ಧಾರ್ಮಿಕ ಆಚರಣೆಗಳಿಗೂ ದ್ವಾಪರ ಯುಗದ ಆಚರಣೆಗಳಿಗೂ ಸಾಮ್ಯತೆ ಇದೆ ಎಂದು ಚಳ್ಳಕೆರೆ   ನಿಕಟ ಪೂರ್ವ ತಹಸಿದ್ದಾರ ಏನ್ ರಘುಮೂರ್ತಿ  ಹೇಳಿದರು .



 ಅವರ ಮನೆ ನನ್ನಿವಾಳ ಗ್ರಾಮದಲ್ಲಿ ಬೊಮ್ಮದೇವರ ಗಂಗಾ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿ ಬುಡಕಟ್ಟು ಸಮುದಾಯದ ವಿಶಿಷ್ಟ ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಸಾಮರಸ್ಯ ಶಾಂತಿ ಸಹನೆ ಮತ್ತೆ ಸಹಬಾಳ್ವೆಗೆ ದಾರಿಯಾಗುತ್ತವೆ ರಾಜ್ಯದ ಬೇರೆ ತಾಲೂಕುಗಳಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳು ಈ ಭಾಗದಲ್ಲಿ ಕಡಿಮೆ ನಡೆಯುವಂತ ದುಷ್ಕೃತ್ಯಗಳು ಕಡಿಮೆ ಯುವಕರಲ್ಲಿ ಯುವತಿಯರಲ್ಲಿ  ವಿಚ್ಛೇದ ಪ್ರಕರಣಗಳು ಕಡಿಮೆ ದರೋಡೆ ಪ್ರಕರಣಗಳು ಕಡಿಮೆ ಇದಕ್ಕೆಲ್ಲ ಕಾರಣ ಇಲ್ಲಿಯ ಧಾರ್ಮಿಕ ಆಚರಣೆಗಳು ಯುವಕರು ಇಂತಹ ಆಚರಣೆಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ಉನ್ನತ ಶಿಕ್ಷಣ ಮತ್ತು ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯಲು ಮುಂದಾಗ ಬೇಕೆಂದು ಮನವಿ ಮಾಡಿದರು.



 ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪಟೇಲ್ ಜಿಎಂ ತಿಪ್ಪೇಸ್ವಾಮಿ   ಎತ್ನ ಟ್ಟಿ ಗೌಡ್ರು ಮಾತನಾಡಿ ನನ್ನಿವಾಳದ ಕಟ್ಟೆಮನೆ ವಂಶಸ್ಥರು ಧಾರ್ಮಿಕ ಆಚರಣೆಯಲ್ಲಿ ವಿಶಿಷ್ಟವಾದ ಪರಂಪರೆಯೊಂದಿದ್ದಾರೆ  ಇಲ್ಲಿಯ ಬುಡಕಟ್ಟು ಜನಾಂಗದವರು ಉಕೃಷ್ಟವಾದ ದೈವರಾಧನೆ ಆಚರಣೆ ಮಾಡುತ್ತಾರೆ ಯುವ ಪೀಳಿಗೆ ಇಂತಹ ಕೈಂಕರ್ಯ ರೂಡಿಸಿ ಕೊಳ್ಳಬೇಕೆಂದು ಹೇಳಿದರು

ಮಾಜಿ ಪ್ರಧಾನರಾದ ದೊರೆ ಬೈಯಣ್ಣ ಮಾತನಾಡಿದರು ಬಿಜೆಪಿ ಕಾರ್ಯಕರ್ತರಾದ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ