LIVE TV StateNationalPoliticsCrimeEntertainmentSportsEducationFINANCE & TAXATION
Districts Chitradurga

ಥ್ರೋಬಾಲ್: ವಿಭಾಗ ಮಟ್ಟಕ್ಕೆ ಎಂ.ಡಿ. ಕೋಟೆ ಶಾಲಾ ತಂಡ

ಹಿರಿಯೂರು: ತಾಲೂಕಿನ ಎಂ.ಡಿ. ಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಬಾಲಕರ ಥ್ರೋಬಾಲ್ ತಂಡವು ಚಿತ್ರದುರ್ಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.

 

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾಲಾ ತಂಡವು ಎದುರಾಳಿ ತಂಡಗಳನ್ನು ಮಣಿಸಿ ಪ್ರಥಮ ಸ್ಥಾನ ಪಡೆದುಕೊಂಡಿತು. ಈ ಮೂಲಕ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದಿದೆ.

 news_1790167419_0_633.webp

 

ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದ ಸ್ವಾಮಿ, ಶಾಲೆಯ ಮುಖ್ಯ ಶಿಕ್ಷಕಿ ಕಲ್ಯಾಣಿ, ಶಿಕ್ಷಕರಾದ ಪುಷ್ಪ, ಅಶ್ವಥ್ ರೆಡ್ಡಿ, ಮಹಮದ್ ಹುಸೇನ್, ಶ್ರೀನಿವಾಸ್, ಶಿವಲಿಂಗಪ್ಪ ಹಾಗೂ ಸಿಬ್ಬಂದಿ ನಿಖಿತಾ ಅಭಿನಂದನೆ ಸಲ್ಲಿಸಿದ್ದಾರೆ.

 

ಶಾಲೆಯ ಕ್ರೀಡಾಪಟುಗಳ ಸಾಧನೆಗೆ ಎಸ್‌ಡಿಎಂಸಿ ಪದಾಧಿಕಾರಿಗಳು, ಸದಸ್ಯರು, ಹಳೆಯ ವಿದ್ಯಾರ್ಥಿಗಳು, ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗ ಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ...

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ