LIVE TV StateNationalPoliticsCrimeEntertainmentSportsEducationFINANCE & TAXATION
Districts Chitradurga

ಅವಿಶ್ವಾಸ ಮಂಡನೆ ಸಭೆ ಮುಂದೂಡಿದ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಓ ಶ್ರೀನಿವಾಸ್

ನಾಯಕನಹಟ್ಟಿ :  ನಾಯಕನಹಟ್ಟಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ ಮಂಜುಳ ಶ್ರೀಕಾಂತ್ ಅವರ ವಿರುದ್ಧ ಅವಿಶ್ವಾಸ ಮಂಡನಾ ಸಭೆಯನ್ನು ಇದೇ ತಿಂಗಳ 8ರಂದು ಆಯೋಜಿಸಲಾಗಿತ್ತು. ಆದರೆ ಕಾರಣಾರಂತರಗಳಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ಪಂಚಾಯಿತಿ ಮುಖ್ಯ  ಅಧಿಕಾರಿ ಓ.ಶ್ರೀನಿವಾಸ್ ತಿಳಿಸಿದ್ದಾರೆ.

ವಿವಿಧ ಕಾರಣಾಂತರಗಳಿಂದ ಪಂಚಾಯಿತಿ ಉಪಾಧ್ಯಕ್ಷೆ ಬೊಸಮ್ಮ  ಮಂಜುನಾಥ್ ಸೇರಿದಂತೆ ಪಂಚಾಯತಿಯ 10 ಜನ ಸದಸ್ಯರುಗಳು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಸಭೆ ಕರೆಯುವಂತೆ ಮನವಿಯನ್ನು ಸಲ್ಲಿಸಿದ್ದುದರಿಂದ ಸೆ.8ರಂದು ಸಭೆಯನ್ನು ಕರೆಯಲಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆಮುಂದೂಡಲಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ "ದೇಶ ಪ್ರೇಮ" ಟೆಲಿಫಿಲ್ಮ್ ಚಿತ್ರೀಕರಣ ಮುಕ್ತಾಯರೆಡ್ ಕ್ರಾಸ್ ಸಂಸ್ಥೆಯ ಅರುಣ್ ಕುಮಾರ್ ತಂಡದ ಸೇವಾ ಕಾರ್ಯಕ್ಕೆ ಪೋಲೀಸ್ ಇಲಾಖೆ ಪ್ರಶಂಸೆ ವೈದ್ಯಕೀಯ ಕ್ಷೇತ್ರದಲ್ಲಿ ನರ್ಸ್ಗಳ ಪಾತ್ರ ಮಹತ್ವದ್ದು ಜಿಲ್ಲಾಧಿಕಾರಿ ಎಸ್. ರಮ್ಯಾ ಅಭಿಮತಜಿಪಿಟಿ ಶಿಕ್ಷಕರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಅಂಬರೀಶಯುವಜನರಲ್ಲಿ ಸಹಕಾರ, ಸಹೋದರತ್ವದ ಮೌಲ್ಯಗಳು ಬೆಳೆದು ಬರಲಿ: ಡಾ.ಎಸ್.ಚಾರೇಶ್“30–40 ಕಿ.ಮೀ. ಅಲೆದಾಟಕ್ಕೆ ಬ್ರೇಕ್; ಗುಡೇಕೋಟೆಯಲ್ಲೇ ಆಧಾರ್ ಸೇವೆ ಆರಂಭ”ವಿದ್ಯಾರ್ಥಿಗಳು ಮೌಲ್ಯಗಳೊಂದಿಗೆ ಎಂದಿಗೂ ರಾಜೀಯಾಗಬೇಡಿ: ಡಾ. ವಿಷ್ಣು ಭರತ್ ಆಲಂಪಲ್ಲಿ