LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಪ್ರತೀ ಮನೆಯಲ್ಲೂ ವಿಘ್ನೇಶ್ವರ ಪೂಜೆ

ನಾಯಕನಹಟ್ಟಿ : ಭಾರತದ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಪ್ರತಿ ಮನೆಯಲ್ಲಿ ಪೂಜಿಸುವ ದೇವರು ಎಂದರೆ ಅದು ವಿಘ್ನೇಶ್ವರ ಎಂದು ನಿವೃತ್ತ ಕೆಎಎಸ್ ಅಧಿಕಾರಿಯನ್ನು ರಘುಮೂರ್ತಿ ಹೇಳಿದರು

 

ಅವರು ನಾಯಕನಹಟ್ಟಿ ಪಟ್ಟಣದಲ್ಲಿ ವಿಶ್ವ ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿ ವಿಘ್ನ ವಿನಾಯಕನು ಸಮೃದ್ಧ ಯಶಸ್ಸು ಅದೃಷ್ಟ ಬುದ್ಧಿವಂತಿಕೆ ಆಧ್ಯಾತ್ಮಿಕ ಶಕ್ತಿ ಮತ್ತು ದಯೆಯ ಸಂಕೇತ ಅಷ್ಟೇ ಅಲ್ಲ ಶಿಕ್ಷಣ ಕಲೆ ಮತ್ತು ವಿಜ್ಞಾನದ ಪ್ರತಿಕವಾಗಿದ್ದಾನೆ ಪುರಾಣ ಮತ್ತು ಸನಾತನ ಸಂಸ್ಕೃತಿಯಲ್ಲಿ ದೇವತೆಗಳಲ್ಲಿಯೇ ಮೊದಲನೇ ಸ್ಥಾನ ವಿಘ್ನೇಶ್ವರನಿಗೆ ಇದೆ ಪ್ರತಿ ವರ್ಷದಂತೆ ಈ ವರ್ಷ ನಾಯಕನಹಟ್ಟಿ ಪಟ್ಟಣದ ವಿಶ್ವ ಎಂದು ಮಹಾ ಗಣಪತಿ ಸಮಿತಿಯಿಂದ ಆಯೋಜಿಸಿರುವಂತಹ ಈ ಒಂಬತ್ತು ಗಣಪತಿಗಳ ಪ್ರತಿಷ್ಠಾಪನೆ ತುಂಬಾ ಅಮೂಲ್ಯವಾದಂತದ್ದು ಈ ಧಾರ್ಮಿಕ ಪರಂಪರೆ ಮತ್ತು ಇತಿಹಾಸ ಮುಂದಿನ ತಲೆಮಾರುಗಳಲ್ಲಿ ಹೀಗೆ ಉಳಿಯಬೇಕು ಇಂತಹ ಕಾರ್ಯಗಳನ್ನು ಕೈಗೊಂಡಿರುವುದರಿಂದ ಇಡೀ ಕರ್ನಾಟಕದಲ್ಲಿ ಚಳ್ಳಕೆರೆ ಮತ್ತು ಮೊಣಕಾಲ್ಮೂರು ಭಾಗದ ಯುವಕರಲಿ ಶಾಂತಿ ನೆಮ್ಮದಿ ಲಭಿಸಿದೆ ಇದರಿಂದ ಸಮಾಜದಲ್ಲಿನ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ ಇಂತಹ ಕೈಂಕರ್ಯಗಳನ್ನು ಮುಂದಿನ ದಿನಗಳಲ್ಲಿ ಯುವಕರು ಹೆಚ್ಚು ಹೆಚ್ಚು ಕೈಗೊಳ್ಳಬೇಕು ಇದರಿಂದ ಈ ಭಾಗದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಯುವಕರಿಗೆ ಉದ್ಯೋಗಗಳು ಲಭಿಸಲಿ ರೈತರ ಮುಖದಲ್ಲಿ ಮಂದಹಾಸ ಮೂಡಲಿ ಎಂದು ಆಶಿಸಿದರು.



ಇದೇ ಸಂದರ್ಭದಲ್ಲಿ ವಿಶ್ವ ಹಿಂದೂ ಮಹಾಗಣಪತಿಯ ಸಮಿತಿಯ ಅಧ್ಯಕ್ಷ ವೇಣು ಬಿಜೆಪಿ ಮುಖಂಡರಾದಂತಹ ತಾರಕೇಶು ಶಿವ ದಾಸ್ ಮುಂತಾದವರು ಉಪಸ್ಥಿತರಿದ್ದರು
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ