LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Chitradurga | State News

ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ

ಮತದಾನ ಬಹಿಷ್ಕಾರದ ಎಚ್ಚರಿಕೆ

ಹಿರಿಯೂರು: ಹಿರಿಯೂರು ತಾಲೂಕಿನ ಗಾಂಧಿನಗರ (ಗುಂಜಲಗುಂಟೆ) ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. 250ಕ್ಕೂ ಹೆಚ್ಚು ಕುಟುಂಬಗಳಿರುವ ಗ್ರಾಮವು ಎರಡು ಬೋರ್‌ವೆಲ್‌ಗಳನ್ನೇ ಅವಲಂಬಿಸಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಟ್ಯಾಂಕರ್ ಮೂಲಕ ನೀರು ಪೂರೈಸಿದರೂ ಸಮರ್ಪಕವಾಗಿ ನೀರು ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೂರದ ಪ್ರದೇಶಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಟ್ಯಾಂಕರ್ ಮೂಲಕ ಸಮರ್ಪಕ ನೀರು ಪೂರೈಸಿ, ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಹಿರಿಯೂರು ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ