LIVE TV StateNationalPoliticsCrimeEntertainmentSportsEducationFINANCE & TAXATION
Districts

ಫ್ರೀಡಂ ಪಾರ್ಕ್ ನಲ್ಲಿ ವಾಕಥಾನ್

ಮರೆವು ಕಾಯಿಲೆ ಮಾಸಾಚರಣೆ ಹಿನ್ನೆಲೆ

ಲಯನ್ಸ್ ಇಂಟರ್ ನ್ಯಾಷನಲ್ ಮತ್ತು ವಿಜಯನಗರ ಲಯನ್ಸ್ ಕ್ಲಬ್ ಸಹಯೋಗ 

 

ಬೆಂಗಳೂರು :  ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317 ಮತ್ತು ವಿಜಯನಗರದ ಲಯನ್ಸ್ ಕ್ಲಬ್ ಸಹಯೋಗದಡಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಮರೆವು ಕಾಯಿಲೆ  ಮಾಚಾರಣೆ ಹಿನ್ನೆಲೆಯಲ್ಲಿ ಬೃಹತ್ ವಾಕಥಾನ್ ಆಯೋಜಿಸಲಾಗಿತ್ತು.

ವಿಜಯನಗರದ ಲಯನ್ಸ್ ಕ್ಲಬ್ ನ ಲಯನ್ಸ್ ಅನುಪಮಾ, ಮಾನಸಿಕ ತಜ್ಞ ಡಾ. ಸಿ.ಆರ್ ಚಂದ್ರಶೇಖರ್, ಡಿಬಿಐಟಿ ಪ್ರಾಂಶುಪಾಲರಾದ ಡಾ. ಬಿ.ಎಸ್. ನಾಗಭೂಷಣ್, ಗ್ಲೋಬೆಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ.ಬಿ.ಎಸ್. ಬಾಲಕೃಷ್ಣ, ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ  ಮತ್ತಿತರರು ಪಾಲ್ಗೊಂಡಿದ್ದರು.



ವಾಕಥಾನ್ ಬೆಳಿಗ್ಗೆ 6:45 ಕ್ಕೆ ಪ್ರಾರಂಭವಾಗಿ 9 ಗಂಟೆಗೆ ಮುಕ್ತಾಯವಾಯಿತು. ಬಿಎಂಎಸ್ಸಿಇ, ಜೆಎಸ್ಎಸ್ ಟೆಕ್ನಾಲಜಿ, ಬಿಎನ್ಎಂಐಟಿ, ಶೇಷಾದ್ರಿಪುರಂ ಕಾಲೇಜುಗಳು ಸೇರಿದಂತೆ ಪ್ರಮುಖ ಶಿಕ್ಷಣ ಸಂಸ್ಥೆಗಳು ವಾಕಥಾನ್ ನಲ್ಲಿ ಪಾಲ್ಗೊಂಡು ಮರೆವು ಕಾಯಿಲೆ ಬಗ್ಗೆ ಅರಿವು ಮೂಡಿಸಿದರು.

ಈ ನವಾಕಥಾನ್ ಅನುಪಮಾ ಅವರ ಜೀವಂತ ಅನುಭವದಿಂದ ಹುಟ್ಟಿಕೊಂಡಿದೆ. ತಮ್ಮ ಪತಿ ಸುರೇಶ್ ಬಾಬು, 20 ವರ್ಷಗಳ ಕಾಲಫ್ರಂಟೊ-ಟೆಂಪರಲ್ಡಿಮೆನ್ಶಿಯಾ ವಿರುದ್ಧ ಹೋರಾಡಿದರು. ಆಸಮಯದಲ್ಲಿ, ಅವರು ಕಳಂಕ, ಅರಿವು ಮತ್ತು ಸಂಪನ್ಮೂಲಗಳ ಕೊರತೆಯನ್ನು ಎದುರಿಸಿದರು. ಇದು 7 ನೇ ವರ್ಷಾಚರಣೆಯ ವಾಕಥಾನ್ ಆಗಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ