LIVE TV StateNationalPoliticsCrimeEntertainmentSportsEducationFINANCE & TAXATION
Districts

ಮೆಡಿಕವರ್ ಆಸ್ಪತ್ರೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಯೋಗಗುರು ಡಾ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವೈದ್ಯರು, ನರ್ಸ್ಗಳು ಮತ್ತು ಸಿಬ್ಬಂದಿ ವರ್ಗ ಯೋಗ ಅಭ್ಯಾಸದಲ್ಲಿ ಭಾಗವಹಿಸಿದರು.



ಆಸ್ಪತ್ರೆಯ ಮುಖ್ಯಸ್ಥರಾದ ಕೃಷ್ಣಮೂರ್ತಿ ಅವರು ಎಲ್ಲಾ ವಿಭಾಗಗಳ ಸಿಬ್ಬಂದಿಯೊAದಿಗೆ ಯೋಗದಲ್ಲಿ ಭಾಗವಹಿಸಿ ಮಾತನಾಡಿ, ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ಪ್ರಚಾರ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಯೋಗ ಕೇವಲ ವ್ಯಾಯಾಮವಲ್ಲ; ಇದು ಮನಸ್ಸು, ದೇಹ ಹಾಗೂ ಆತ್ಮದ ಸಮನ್ವಯವಾಗಿರುವ ದಾರಿಯಾಗಿದೆ. ಮೆಡಿಕವರ್ ಆಸ್ಪತ್ರೆ ಸಮಗ್ರ ಆರೋಗ್ಯ ಸೇವೆಗೆ ಬದ್ಧವಾಗಿರುವುದನ್ನು ಪ್ರತಿಬಿಂಬಿಸುತ್ತದೆ ಎಂದರು.

ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಯೋಗದಲ್ಲಿ ಭಾಗವಹಿಸಿ, ಶಾಂತಿಯುತ ವಾತಾವರಣವನ್ನು ಸೃಷ್ಟಿಸಿ ಸಮೂಹ ಮನೋಭಾವವನ್ನು ಮೆರೆದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ